ಆದಿಕಾಂಡ 27:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವನ ತಂದೆಯಾದ ಇಸಾಕನು ಅವನಿಗೆ, “ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಆಗ ಇಸಾಕನು - "ಸಾರವತ್ತಾದ ಭೂಮಿಗೆ ದೂರ ಆಗಸದಿಂದೇಳುವ ಮಂಜಿಗೆ ದೂರ ಇರುವುದು ನೀ ನೆಲೆಸುವ ಬಿಡಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಎಂದು ಹೇಳಿ ಗೋಳಾಡುತ್ತಾ ಅಳಲು ಅವನ ತಂದೆಯಾದ ಇಸಾಕನು ಅವನಿಗೆ - ಸಾರವುಳ್ಳ ಭೂವಿುಯೂ ಮೇಲಿನಿಂದ ಬೀಳುವ ಆಕಾಶದ ಮಂಜೂ ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆಗ ಇಸಾಕನು ಅವನಿಗೆ ಹೀಗೆ ಹೇಳಿದನು: “ನೀನು ಒಳ್ಳೆಯ ಪ್ರದೇಶದಲ್ಲಿ ಜೀವಿಸುವುದಿಲ್ಲ. ನಿನಗೆ ಬೇಕಾದಷ್ಟು ಇಬ್ಬನಿ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆಗ ಅವನ ತಂದೆ ಇಸಾಕನು ಉತ್ತರವಾಗಿ ಅವನಿಗೆ ಹೀಗೆ ಹೇಳಿದನು, “ನಿನ್ನ ನಿವಾಸವು ಭೂಮಿಯ ಐಶ್ವರ್ಯದಿಂದಲೂ ಮೇಲಿನ ಆಕಾಶದಿಂದ ಬೀಳುವ ಮಂಜಿನಿಂದಲೂ ಇರುವುದು. ಅಧ್ಯಾಯವನ್ನು ನೋಡಿ |