ಆದಿಕಾಂಡ 27:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಕೆಲವು ಕಾಲ, ನಿನ್ನ ಅಣ್ಣನ ಕೋಪವು ಶಮನವಾಗುವ ವರೆಗೂ ಅವನ ಬಳಿಯಲ್ಲೇ ಇರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಕೆಲವು ಕಾಲ, ಅಂದರೆ ನಿನ್ನಣ್ಣನ ಕೋಪ ಶಮನ ಆಗುವವರೆಗೂ, ಅವನ ಬಳಿಯಲ್ಲೇ ಇರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಅಂದರೆ ನಿನ್ನಣ್ಣನ ಕೋಪವು ಶಮನವಾಗುವವರೆಗೂ, ಅವನ ಬಳಿಯಲ್ಲಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ನಿನ್ನ ಅಣ್ಣನ ಕೋಪ ತಣ್ಣಗಾಗುವವರೆಗೆ ನೀನು ಸ್ವಲ್ಪ ಕಾಲ ಅವನೊಂದಿಗಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ನಿನ್ನ ಸಹೋದರನ ಕೋಪವು ತೀರುವವರೆಗೆ ಕೆಲವು ದಿವಸಗಳು ಅಲ್ಲೇ ಇರು. ಅಧ್ಯಾಯವನ್ನು ನೋಡಿ |