ಆದಿಕಾಂಡ 27:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಏಸಾವನು ಬೇಟೆಯಾಡುವುದಕ್ಕೆ ಕಾಡಿಗೆ ಹೋಗಿದ್ದಾಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ, “ನಿನ್ನ ತಂದೆಯು ನಿನ್ನ ಅಣ್ಣನಾದ ಏಸಾವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಕೆ ತನ್ನ ಮಗ ಯಕೋಬನಿಗೆ, “ನಿನ್ನ ತಂದೆ ನಿನ್ನಣ್ಣ ಏಸಾವನ ಸಂಗಡ ಮಾತನಾಡುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಏಸಾವನು ಬೇಟೆಯಾಡುವದಕ್ಕೆ ಕಾಡಿಗೆ ಹೋಗಿದ್ದಾಗ ರೆಬೆಕ್ಕಳು ತನ್ನ ಮಗನಾದ ಯಾಕೋಬನನ್ನು ಬೋಧಿಸಿ - ನಿನ್ನ ತಂದೆಯು ನಿನ್ನಣ್ಣನಾದ ಏಸಾವನ ಸಂಗಡ ಮಾತಾಡಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ, “ಕೇಳು, ನಿನ್ನ ತಂದೆಯು ನಿನ್ನ ಅಣ್ಣನಾದ ಏಸಾವನೊಡನೆ ಮಾತಾಡುತ್ತಿರುವುದನ್ನು ನಾನು ಕೇಳಿಸಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ರೆಬೆಕ್ಕಳು ತನ್ನ ಮಗ ಯಾಕೋಬನಿಗೆ, “ನಿನ್ನ ತಂದೆ ನಿನ್ನ ಸಹೋದರ ಏಸಾವನಿಗೆ, ಅಧ್ಯಾಯವನ್ನು ನೋಡಿ |