ಆದಿಕಾಂಡ 28:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ರಾತ್ರಿ ಅವನಿಗೆ ಒಂದು ಕನಸು ಬಿತ್ತು, ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೆಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು. ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ರಾತ್ರಿ ಅವನು ಕನಸುಕಂಡನು. ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೇಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು; ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾಕೋಬನಿಗೆ ಒಂದು ಕನಸಾಯಿತು. ಆ ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು, ಅದರ ತುದಿ ಆಕಾಶವನ್ನು ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೆರುತ್ತಾ ಕೆಳಗಿಳಿಯುತ್ತಾ ಇರುವುದನ್ನು ಯಾಕೋಬನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಅವನು ಒಂದು ಕನಸುಕಂಡನು. ಏಣಿಯು ಭೂಮಿಯ ಮೇಲೆ ನಿಂತಿತ್ತು. ಅದರ ತುದಿಯು ಪರಲೋಕಕ್ಕೆ ಮುಟ್ಟಿತ್ತು. ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು. ಅಧ್ಯಾಯವನ್ನು ನೋಡಿ |