ಆದಿಕಾಂಡ 28:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮೆಸಪೊಟೇಮಿಯಾ ನಾಡಿನಲ್ಲಿರುವ ನಿನ್ನ ತಾತ ಬೆತೂವೇಲನ ಮನೆಗೆ ಹೊರಟುಹೋಗು. ಅಲ್ಲಿ ನಿನ್ನ ಸೋದರಮಾವನಾದ ಲಾಬಾನನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊ,” ಎಂದು ಅಪ್ಪಣೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪದ್ದನ್ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟುಹೋಗಿ ಅಲ್ಲಿ ನಿನ್ನ ಸೋದರ ಮಾವನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೋ ಎಂದು ಅಪ್ಪಣೆಕೊಟ್ಟು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದ್ದರಿಂದ ಈ ಸ್ಥಳವನ್ನು ಬಿಟ್ಟು ಪದ್ದನ್‌ಅರಾಮಿಗೆ ಹೊರಟು ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೋಗು. ನಿನ್ನ ತಾಯಿಯ ಅಣ್ಣನಾದ ಲಾಬಾನನು ಅಲ್ಲಿ ವಾಸಿಸುತ್ತಿದ್ದಾನೆ. ಅವನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕೂಡಲೇ ನಿನ್ನ ತಾಯಿಯ ತಂದೆ ಬೆತೂಯೇಲನು ಇರುವ ಪದ್ದನ್ ಅರಾಮಿಗೆ ಹೋಗು. ನಿನ್ನ ತಾಯಿಯ ಸಹೋದರ ಲಾಬಾನನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಹೆಂಡತಿಯನ್ನಾಗಿ ಮಾಡಿಕೋ. ಅಧ್ಯಾಯವನ್ನು ನೋಡಿ |