ಆದಿಕಾಂಡ 28:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಮರಳಿ ಬರಮಾಡಿದರೆ ಸರ್ವೇಶ್ವರಸ್ವಾಮಿಯೇ ನನಗೆ ದೇವರು ಆಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ತಿರಿಗಿ ನನ್ನನ್ನು ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನ್ನ ದೇವರಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಾನು ಸಮಾಧಾನದಿಂದ ನನ್ನ ತಂದೆಯ ಮನೆಗೆ ಹಿಂತಿರುಗಿ ಬರುವಂತೆ ಮಾಡಿದರೆ ಯೆಹೋವನೇ ನನ್ನ ದೇವರಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನನ್ನನ್ನು ಸಮಾಧಾನವಾಗಿ ನನ್ನ ತಂದೆಯ ಮನೆಗೆ ತಿರುಗಿ ಬರಮಾಡಿದರೆ, ಯೆಹೋವ ನನಗೆ ದೇವರಾಗಿರುವರು. ಅಧ್ಯಾಯವನ್ನು ನೋಡಿ |