ಆದಿಕಾಂಡ 28:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕಾನಾನ್ಯರ ಹೆಣ್ಣು ಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ಏಸಾವನು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕಾನಾನ್ಯರ ಹೆಣ್ಣುಗಳು ತನ್ನ ತಂದೆ ಇಸಾಕನಿಗೆ ಹಿಡಿಸಲಿಲ್ಲ ಎಂಬುದನ್ನು ಅರಿತುಕೊಂಡ ಅವನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕಾನಾನ್ಯರ ಹೆಣ್ಣುಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ತಿಳುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ತನ್ನ ತಂದೆಗೆ ತನ್ನ ಗಂಡುಮಕ್ಕಳು ಕಾನಾನಿನ ಸ್ತ್ರೀಯರನ್ನು ಮದುವೆಯಾಗುವುದು ಇಷ್ಟವಿಲ್ಲವೆಂಬುದೂ ಏಸಾವನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕಾನಾನ್ಯರ ಪುತ್ರಿಯರು ತನ್ನ ತಂದೆ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ಏಸಾವನು ತಿಳಿದು, ಅಧ್ಯಾಯವನ್ನು ನೋಡಿ |