ಆದಿಕಾಂಡ 29:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, “ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಲಾಬಾನನು, “ನಿಜವಾಗಿಯೂ ನೀನು ನನ್ನ ರಕ್ತಸಂಬಂಧಿ,” ಎಂದನು. ಅವನೊಂದಿಗೆ ಯಕೋಬನು ಒಂದು ತಿಂಗಳವರೆಗೂ ವಾಸಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಲಾಬಾನನು ಅವನಿಗೆ - ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದೀ ಎಂದು ಹೇಳಿದನು. ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಂತರ ಲಾಬಾನನು, “ಇದು ಆಶ್ಚರ್ಯವಾಗಿದೆ; ನೀನು ನನ್ನ ಸ್ವಂತ ಕುಟುಂಬದವನು” ಎಂದು ಹೇಳಿದನು. ಆದ್ದರಿಂದ ಯಾಕೋಬನು ಲಾಬಾನನೊಡನೆ ಒಂದು ತಿಂಗಳವರೆಗೆ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಲಾಬಾನನು ಅವನಿಗೆ, “ನಿಶ್ಚಯವಾಗಿ ನೀನು ನನ್ನ ರಕ್ತಸಂಬಂಧಿಯಾಗಿದ್ದೀ,” ಎಂದನು. ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು. ಅಧ್ಯಾಯವನ್ನು ನೋಡಿ |