Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಆ ಮೇಲೆ ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಯೆಂದು ಸುಮ್ಮನೆ ಸೇವೆ ಮಾಡುವುದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಬಳಿಕ ಲಾಬಾನನು ಯಕೋಬನಿಗೆ, “ನೀನು ನನ್ನ ಸಂಬಂಧಿಯೆಂದ ಮಾತ್ರಕ್ಕೆ ಬಿಟ್ಟಿ ಸೇವೆ ಮಾಡಿಸಿಕೊಳ್ಳುವುದು ಸರಿಯಲ್ಲ; ನಿನ್ನ ಕೆಲಸಕ್ಕೆ ಏನು ಸಂಬಳ ಕೊಡಲಿ, ಹೇಳು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಮೇಲೆ ಲಾಬಾನನು ಅವನನ್ನು - ನೀನು ನನ್ನನ್ನು ಸಂಬಂಧಿಯೆಂದು ಸುಮ್ಮನೆ ಸೇವಿಸುವದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒಂದು ದಿನ ಲಾಬಾನನು ಯಾಕೋಬನಿಗೆ, “ನೀನು ಸಂಬಳ ತೆಗೆದುಕೊಳ್ಳದೆ ನನ್ನ ಬಳಿಯಲ್ಲಿ ಕೆಲಸ ಮಾಡುವುದು ಸರಿಯಲ್ಲ. ನೀನು ನನ್ನ ಸಂಬಂಧಿಕನೇ ಹೊರತು ಸೇವಕನಲ್ಲ. ನಾನು ನಿನಗೆ ಎಷ್ಟು ಸಂಬಳ ಕೊಡಲಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಕನಾಗಿರುವುದರಿಂದ ಸುಮ್ಮನೆ ನನಗೆ ಸೇವೆ ಮಾಡಬೇಕೆ? ನಿನ್ನ ಸಂಬಳ ಎಷ್ಟೆಂಬುದನ್ನು ನನಗೆ ಹೇಳು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:15
5 ತಿಳಿವುಗಳ ಹೋಲಿಕೆ  

ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.


ನಾನು ನಿನಗೆ ಏನು ಕೊಡಬೇಕು ಹೇಳು ಕೊಡುತ್ತೇನೆ” ಎಂದು ಹೇಳಿದನು.


ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.


ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.


ಅವರು ಶೆಕೆಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಲು ಅವರು, “ಇವನು ನಮ್ಮ ಸಹೋದರನಾಗಿದ್ದಾನಲ್ಲಾ” ಅಂದುಕೊಂಡು ಅವನ ಪಕ್ಷವನ್ನು ಹಿಡಿಯುವುದಕ್ಕೆ ಒಪ್ಪಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು