ಆದಿಕಾಂಡ 29:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರೆಸಿ ಔತಣವನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ಲಾಬಾನನು ಊರಿನವರನ್ನೆಲ್ಲ ಕರೆಯಿಸಿ ಔತಣವನ್ನು ಏರ್ಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರಸಿ ಔತಣವನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದ್ದರಿಂದ ಲಾಬಾನನು ಆ ಸ್ಥಳದಲ್ಲಿದ್ದ ಜನರಿಗೆಲ್ಲ ಒಂದು ಔತಣಕೂಟವನ್ನು ಏರ್ಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣ ಮಾಡಿಸಿದನು. ಅಧ್ಯಾಯವನ್ನು ನೋಡಿ |