Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸಾಯಂಕಾಲದಲ್ಲಿ ತನ್ನ ಹಿರೀಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಸಂಗಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ರಾತ್ರಿಯಾದಾಗ ತನ್ನ ಹಿರಿಯ ಮಗಳು ಲೇಯಳನ್ನೇ ಯಕೋಬನ ಬಳಿಗೆ ಕರೆತಂದನು. ಯಕೋಬನು ಆಕೆಯನ್ನು ಕೂಡಿದನು. (

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸಾಯಂಕಾಲದಲ್ಲಿ ತನ್ನ ಹಿರೀ ಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಕೂಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ರಾತ್ರಿ ಲಾಬಾನನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕಳುಹಿಸಿದನು. ಯಾಕೋಬನು ಆಕೆಯನ್ನು ಕೂಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ರಾತ್ರಿಯಾದಾಗ ಅವನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕರೆತಂದನು. ಆಗ ಅವನು ಲೇಯಳ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:23
6 ತಿಳಿವುಗಳ ಹೋಲಿಕೆ  

ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.


ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು.


ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರೆಸಿ ಔತಣವನ್ನು ಮಾಡಿಸಿದನು.


ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.


ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು