ಆದಿಕಾಂಡ 29:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಲಾಬಾನನು, “ಹಿರಿ ಮಗಳಿಗಿಂತ ಮೊದಲು ಕಿರಿಯ ಮಗಳನ್ನು ಮದುವೆ ಮಾಡಿಸಿಕೊಡುವುದು ನಮ್ಮ ದೇಶದ ಪದ್ಧತಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅದಕ್ಕೆ ಲಾಬಾನನು, “ಹಿರಿಯ ಮಗಳನ್ನು ಇರಿಸಿಕೊಂಡು ಕಿರಿಯ ಮಗಳನ್ನು ಮದುವೆಮಾಡಿಕೊಡುವುದು ನಮ್ಮ ನಾಡಿನ ಪದ್ಧತಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಲಾಬಾನನಿಗೆ - ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸಮಾಡಿದಿ ಎಂದು ಕೇಳಿದ್ದಕ್ಕೆ ಲಾಬಾನನು - ಹಿರೀಮಗಳಿಗಿಂತ ಮೊದಲು ಕಿರೀ ಮಗಳನ್ನು ಮದುವೆಮಾಡಿಸಿಕೊಡುವದು ನಮ್ಮ ದೇಶದ ಪದ್ಧತಿಯಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಲಾಬಾನನು, “ನಮ್ಮ ದೇಶದಲ್ಲಿ ದೊಡ್ಡ ಮಗಳು ಮದುವೆಯಾಗದ ಹೊರತು ಚಿಕ್ಕಮಗಳಿಗೆ ಮದುವೆ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅದಕ್ಕೆ ಲಾಬಾನನು, “ಹಿರಿಯಳಿಗಿಂತ ಮೊದಲು ಕಿರಿಯಳನ್ನು ಮದುವೆ ಮಾಡಿಕೊಡುವುದು ನಮ್ಮ ಪದ್ಧತಿಯಲ್ಲ. ಅಧ್ಯಾಯವನ್ನು ನೋಡಿ |