Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕುರಿಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರು ಕುಡಿಸಿ ತಿರುಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹಿಂಡುಗಳೆಲ್ಲ ಅಲ್ಲಿ ಕೂಡಿದ್ದಾಗ ಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಕುರಿಗಳಿಗೆ ನೀರು ಕುಡಿಸಿ ಮತ್ತೆ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಕುರಿಗಳಿಗೆ ನೀರು ಕುಡಿಸಿ ತಿರಿಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕುರಿಮಂದೆಗಳೆಲ್ಲ ಒಟ್ಟಿಗೆ ಸೇರಿದ ಮೇಲೆ, ಕುರುಬರು ಬಾವಿಯ ಮೇಲಿನ ಕಲ್ಲನ್ನು ಉರುಳಿಸುತ್ತಿದ್ದರು. ಆಮೇಲೆ ಎಲ್ಲಾ ಕುರಿಗಳು ಬಾವಿಯ ನೀರನ್ನು ಕುಡಿಯುತ್ತಿದ್ದವು. ಕುರಿಗಳು ನೀರು ಕುಡಿದಾದ ಮೇಲೆ ಕುರುಬರು ಕಲ್ಲನ್ನು ಮತ್ತೆ ಮುಚ್ಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಲ್ಲಿ ಮಂದೆಗಳೆಲ್ಲಾ ಕೂಡಿದಾಗ, ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ, ಕುರಿಗಳಿಗೆ ನೀರನ್ನು ಕುಡಿಸಿ, ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:3
6 ತಿಳಿವುಗಳ ಹೋಲಿಕೆ  

ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು.


ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು.


ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲು, ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು.


ಸೇದುವ ಬಾವಿಗಳ ಬಳಿಯಲ್ಲಿ ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು.


ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ.


ಮಂದೆಗಳೆಲ್ಲವು ಬಂದ ನಂತರ ಅವರು ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆದು; ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು