ಆದಿಕಾಂಡ 29:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯಕೋಬನು ರಾಖೇಲಳನ್ನು ಕೂಡಿದನು. ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿ ಇನ್ನೂ ಏಳು ವರ್ಷ ಸೇವೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯಾಕೋಬನು ರಾಹೇಲಳನ್ನೂ ಕೂಡಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳುವರುಷ ಸೇವೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯಾಕೋಬನು ರಾಹೇಲಳನ್ನೂ ಕೂಡಿದನು. ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿ ಆಕೆಗೋಸ್ಕರ ಇನ್ನೂ ಏಳು ವರ್ಷ ಸೇವೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯಾಕೋಬನು ರಾಹೇಲಳೊಂದಿಗೆ ಕೂಡಿ, ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಸಿದನು. ಇನ್ನೂ ಏಳು ವರ್ಷ ಲಾಬಾನನ ಬಳಿಯಲ್ಲಿ ಸೇವೆ ಮಾಡಿದನು. ಅಧ್ಯಾಯವನ್ನು ನೋಡಿ |