ಆದಿಕಾಂಡ 29:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆಕೆ, ಇನ್ನೊಮ್ಮೆ ಗರ್ಭಿಣಿಯಾಗಿ ಗಂಡು ಮಗುವನ್ನೇ ಹೆತ್ತಳು. “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆ, ಇದನ್ನು ತಿಳಿದೇ ಸರ್ವೇಶ್ವರ ನನಗೆ ಈ ಮಗನನ್ನು ದಯಪಾಲಿಸಿದರು,” ಎಂದು ಹೇಳಿ ಆ ಮಗನಿಗೆ ‘ಸಿಮೆಯೋನ್’ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆಕೆ ತಿರಿಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ಸಿಮೆಯೋನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದು ನನಗೆ ಈ ಮಗುವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಸಿಮೆಯೋನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಲೇಯಳು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಾನು ತಾತ್ಸಾರವಾಗಿದ್ದೆ ಎಂದು ಯೆಹೋವ ದೇವರು ಕೇಳಿ, ಇವನನ್ನು ನನಗೆ ಕೊಟ್ಟಿದ್ದಾರೆ,” ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |