ಆದಿಕಾಂಡ 29:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯಾಕೋಬನು ಅವರಿಗೆ, “ಇನ್ನೂ ಹೊತ್ತು ಬಹಳ ಇದೆ, ಮಂದೆಗಳಿಗೆ ನೀರನ್ನು ಕುಡಿಸಿ ಪುನಃ ಮೇಯಿಸಿಕೊಂಡು ಬನ್ನಿರಿ ಅನ್ನಲು ಅವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯಕೋಬನು, “ಇನ್ನೂ ಬಹಳ ಹೊತ್ತು ಇದೆ; ಕುರಿಗಳನ್ನು ಒಟ್ಟುಗೂಡಿಸುವ ಸಮಯ ಆಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಬಾರದೇಕೆ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯಾಕೋಬನು - ಇನ್ನೂ ಬಹಳ ಹೊತ್ತು ಇದೆ; ಕುರಿಗಳನ್ನು ಕೂಡಿಸುವ ಸಮಯವಾಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಿರಿ ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯಾಕೋಬನು, “ನೋಡಿ, ಇನ್ನೂ ಹೊತ್ತಾಗಿಲ್ಲ; ರಾತ್ರಿಗಾಗಿ ಕುರಿಗಳನ್ನು ಒಟ್ಟಿಗೆ ಸೇರಿಸುವ ಸಮಯವಾಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯಾಕೋಬನು ಅವರಿಗೆ, “ಇನ್ನೂ ಬಹಳ ಹೊತ್ತು ಇದೆ. ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ. ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ,” ಎಂದನು. ಅಧ್ಯಾಯವನ್ನು ನೋಡಿ |