ಆದಿಕಾಂಡ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನೀನು ಬೆತ್ತಲೆಯಾಗಿರುತ್ತಿಯೆಂದು ನಿನಗೆ ತಿಳಿಸಿದವರು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದಕ್ಕಾತನು - ನೀನು ಬೆತ್ತಲೆಯಾಗಿದ್ದಿ ಎಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿಯಾ ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರು ಪುರುಷನಿಗೆ, “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಆ ಮರದ ಹಣ್ಣನ್ನು ನೀನು ತಿಂದೆಯಾ? ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲಾ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದಕ್ಕೆ ದೇವರು, “ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದೀಯೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |