Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಲೇಯಳು, “ನನಗೆ ಶುಭವಾಯಿತೆಂದು” ಹೇಳಿ ಅದಕ್ಕೆ “ಗಾದ್” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಲೇಯಳು, “ನನಗೆ ಶುಭವಾಯಿತು,” ಎಂದುಕೊಂಡು ಆ ಮಗುವಿಗೆ ‘ಗಾದ್’ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಲೇಯಳು - ನನಗೆ ಶುಭವಾಯಿತೆಂದು ಹೇಳಿ ಅದಕ್ಕೆ ಗಾದ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಲೇಯಳು, “ನಾನು ಅದೃಷ್ಟವಂತೆ” ಎಂದು ಹೇಳಿ, ಆ ಮಗುವಿಗೆ ಗಾದ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಲೇಯಳು, “ಎಂಥಾ ಸೌಭಾಗ್ಯ,” ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:11
8 ತಿಳಿವುಗಳ ಹೋಲಿಕೆ  

ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು, ಇವನು ಅವರನ್ನು ಹಿಮ್ಮಟ್ಟಿಕೊಂಡು ಹೋಗುವನು.


ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.


ಗಾದನ ಮಕ್ಕಳು: ಚಿಪ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ, ಅರೇಲೀ;


ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.


ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಗಂಡು ಮಗುವನ್ನು ಹೆರಲು,


ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಇನ್ನೊಂದು ಗಂಡು ಮಗುವನ್ನು ಹೆರಲು,


ಗಾದ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು