ಆದಿಕಾಂಡ 30:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಲೇಯಳು, “ನಾನು ಧನ್ಯಳಾದೆ, ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು” ಎಂದು ಹೇಳಿ ಅದಕ್ಕೆ “ಆಶೇರ್” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಲೇಯಳು, “ನಾನು ಧನ್ಯಳಾದೆ, ಮಹಿಳೆಯರು ನನ್ನನ್ನು ಧನ್ಯಳೆಂದು ಹೊಗಳುವರು,” ಎಂದುಕೊಂಡು ಆ ಮಗುವಿಗೆ ‘ಆಶೇರ್’ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಲೇಯಳು - ನಾನು ಧನ್ಯಳಾದೆ; ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು ಎಂದು ಹೇಳಿ ಅದಕ್ಕೆ ಆಶೇರೆಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈಗ ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯುವರು” ಎಂದು ಹೇಳಿ ಆ ಮಗುವಿಗೆ ಆಶೇರ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಲೇಯಳು, “ನಾನು ಧನ್ಯಳಾದೆನು, ಏಕೆಂದರೆ ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯುವರು,” ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |