ಆದಿಕಾಂಡ 30:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಲೇಯಳು ಪುನಃ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಲೇಯಳು ಮತ್ತೊಮ್ಮೆ ಗರ್ಭಧರಿಸಿ ಯಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಲೇಯಳು ತಿರಿಗಿ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡುಮಗುವನ್ನು ಹೆತ್ತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಲೇಯಳು ಮತ್ತೆ ಬಸುರಾಗಿ ಆರನೆಯ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು, ಅಧ್ಯಾಯವನ್ನು ನೋಡಿ |