ಆದಿಕಾಂಡ 30:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು” ಎಂದು ಹೇಳಿ ಅದಕ್ಕೆ “ಜೆಬುಲೂನ್” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾರೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನೆ. ಆದುದರಿಂದ ಅವರು ನನ್ನೊಡನೆಯೇ ವಾಸಿಸುವರು,” ಎಂದು ಹೆಳಿಕೊಂಡು ಆ ಮಗುವಿಗೆ ‘ಜೆಬುಲೂನ್’ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಕೆಯು - ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ನಾನು ನನ್ನ ಗಂಡನಿಗೆ ಆರು ಮಂದಿ ಗಂಡುಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು ಎಂದು ಹೇಳಿ ಅದಕ್ಕೆ ಜೆಬುಲೂನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಲೇಯಳು, “ದೇವರು ನನಗೆ ಒಂದು ಒಳ್ಳೆಯ ಬಹುಮಾನವನ್ನು ಕೊಟ್ಟಿದ್ದಾನೆ. ಈಗ ಖಂಡಿತವಾಗಿ ಯಾಕೋಬನು ನನ್ನನ್ನು ಸ್ವೀಕರಿಸುವನು, ಯಾಕೆಂದರೆ ನಾನು ಅವನಿಗೆ ಆರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ, ಜೆಬುಲೂನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾರೆ. ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ, ನನ್ನ ಗಂಡನು ಈಗಲಾದರೂ ನನ್ನನ್ನು ಗೌರವಿಸುವನು,” ಎಂದು ಹೇಳಿ, ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |