Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತರುವಾಯ ಆಕೆಯು ಹೆಣ್ಣು ಮಗುವನ್ನು ಹೆತ್ತು ಅದಕ್ಕೆ “ದೀನಾ” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ತರುವಾಯ ಆಕೆ ಒಂದು ಹೆಣ್ಣು ಮಗುವನ್ನು ಹೆತ್ತು ಅದಕ್ಕೆ ‘ದೀನಾ’ ಎಂದು ನಾಮಕರಣ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ತರುವಾಯ ಆಕೆಯು ಹೆಣ್ಣುಮಗುವನ್ನು ಹೆತ್ತು ಅದಕ್ಕೆ ದೀನಾ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ತರುವಾಯ ಲೇಯಳು ಒಬ್ಬ ಮಗಳನ್ನು ಹೆತ್ತಳು. ಆಕೆ ತನ್ನ ಮಗಳಿಗೆ ದೀನಾ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು, ಆಕೆಗೆ ದೀನಾ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:21
5 ತಿಳಿವುಗಳ ಹೋಲಿಕೆ  

ಇವರೆಲ್ಲರು ಲೇಯಳ ಸಂತತಿಯವರು. ಆಕೆಯು ಯಾಕೋಬನಿಗೆ ಇವರನ್ನೂ, ದೀನಳೆಂಬ ಹೆಣ್ಣು ಮಗಳನ್ನೂ ಪದ್ದನ್ ಅರಾಮಿನಲ್ಲಿ ಪಡೆದಳು. ಆಕೆಯಿಂದ ಹುಟ್ಟಿದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.


ಊರಿನವರ ಮೇಲೆ ಬಿದ್ದು ಹಮೋರ ಮತ್ತು ಅವನ ಮಗನಾದ ಶೆಕೆಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕತ್ತಿಯಿಂದ ಕೊಂದು ಶೆಕೆಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು.


ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು” ಎಂದು ಹೇಳಿ ಅದಕ್ಕೆ “ಜೆಬುಲೂನ್” ಎಂದು ಹೆಸರಿಟ್ಟಳು.


ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು