ಆದಿಕಾಂಡ 30:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅದಕ್ಕೆ ಲಾಬಾನನು, “ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ತಂಗಿರು. ಸರ್ವೇಶ್ವರ ಸ್ವಾಮಿ ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಗೊಳಿಸಿದ್ದಾರೆಂದು ಶಾಸ್ತ್ರೋಕ್ತವಾಗಿ ತಿಳಿದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಲಾಬಾನನು ಅವನಿಗೆ - ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ಇರು; ಯೆಹೋವನು ನಿನ್ನ ನಿವಿುತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಲಾಬಾನನು ಅವನಿಗೆ, “ನಾನು ಹೇಳುವುದನ್ನು ಕೇಳು; ಯೆಹೋವನು ನಿನ್ನ ನಿಮಿತ್ತವಾಗಿ ನನ್ನನ್ನು ಆಶೀರ್ವದಿಸಿದ್ದಾನೆಂದು ನನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಲಾಬಾನನು ಅವನಿಗೆ, “ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವನಾಗಿದ್ದರೆ, ನನ್ನ ಬಳಿಯಲ್ಲಿಯೇ ಇರು. ಏಕೆಂದರೆ ಯೆಹೋವ ದೇವರು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾರೆಂದು ನಾನು ಭವಿಷ್ಯಜ್ಞಾನ ಅನುಭವದಿಂದ ಕಲಿತುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |