ಆದಿಕಾಂಡ 30:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅದೇ ದಿನ ಲಾಬಾನನು ಆಡುಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ, ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದುವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆದರೆ ಅದೇ ದಿನ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ, ಮಚ್ಚೆ ಇದ್ದವುಗಳನ್ನೂ ಅಂದರೆ, ಸ್ವಲ್ಪ ಬಿಳುಪಾದ ಬಣ್ಣ ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅದೇ ದಿನ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ ಕುರಿಗಳಲ್ಲಿ ಕಪ್ಪಾಗಿದ್ದವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆ ದಿನ ಲಾಬಾನನು ಚುಕ್ಕೆಗಳಿದ್ದ ಎಲ್ಲಾ ಹೋತಗಳನ್ನೂ ಮೇಕೆಗಳನ್ನೂ ಕಪ್ಪಾದ ಕುರಿಗಳನ್ನೂ ಪ್ರತ್ಯೇಕಿಸಿದನು. ಲಾಬಾನನು ತನ್ನ ಗಂಡುಮಕ್ಕಳಿಗೆ ಆ ಕುರಿಗಳನ್ನು ನೋಡಿಕೊಳ್ಳಲು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಂದು ಬಣ್ಣವಿದ್ದವುಗಳನ್ನೂ ವಿಂಗಡಿಸಿ, ತನ್ನ ಪುತ್ರರ ಕೈಗೆ ಕೊಟ್ಟನು. ಅಧ್ಯಾಯವನ್ನು ನೋಡಿ |