ಆದಿಕಾಂಡ 30:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯಾಕೋಬನು ಅವಳನ್ನು ಸಂಗಮಿಸಲು ಬಿಲ್ಹಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವನು ಬಿಲ್ಹಾಳನ್ನು ಕೂಡಲು ಅವಳು ಗರ್ಭಿಣಿಯಾಗಿ ಒಂದು ಗಂಡು ಮಗುವನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ಅವಳನ್ನು ಕೂಡಲು ಬಿಲ್ಹಳು ಗರ್ಭಿಣಿಯಾಗಿ ಗಂಡುಮಗುವನ್ನು ಹೆರಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬಿಲ್ಹಾ ಬಸುರಾಗಿ ಯಾಕೋಬನಿಗೆ ಒಬ್ಬ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಬಿಲ್ಹಳು ಗರ್ಭಿಣಿಯಾಗಿ, ಯಾಕೋಬನಿಗೆ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿ |