Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ರಾಹೇಲಳ ದಾಸಿಯಾದ ಬಿಲ್ಹಳು ತಿರುಗಿ ಬಸುರಾಗಿ ಯಾಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ದಾಸಿ ಬಿಲ್ಹಾಳು ಮತ್ತೆ ಗರ್ಭವತಿಯಾಗಿ ಯಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಬಸುರಾಗಿ ಯಾಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಿಲ್ಹಾ ಮತ್ತೆ ಬಸುರಾಗಿ ಯಾಕೋಬನಿಗೆ ಎರಡನೆ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ರಾಹೇಲಳ ದಾಸಿ ಬಿಲ್ಹಳು ಮತ್ತೆ ಗರ್ಭಿಣಿಯಾಗಿ, ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:7
6 ತಿಳಿವುಗಳ ಹೋಲಿಕೆ  

ರಾಹೇಲಳು, “ದೇವರು ನನ್ನ ಕಡೆಗೆ ನ್ಯಾಯತೀರಿಸಿದ್ದಾನೆ. ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿ ಅದಕ್ಕೆ “ದಾನ್” ಎಂದು ಹೆಸರಿಟ್ಟಳು.


ರಾಹೇಲಳು, “ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ” ಎಂದು ಹೇಳಿ ಅದಕ್ಕೆ “ನಫ್ತಾಲಿ” ಎಂದು ಹೆಸರಿಟ್ಟಳು.


ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ಬಿಲ್ಹಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಏಳು ಮಂದಿ.


ನಫ್ತಾಲಿಯ ಮಕ್ಕಳು: ಯಹೇಲ್, ಗೂನೀ, ಯೇಚೆರ್, ಶಿಲ್ಲೇಮ್.


ನಫ್ತಾಲಿ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.


ಆಶೇರಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನಫ್ತಾಲಿಗೆ ಒಂದು ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು