ಆದಿಕಾಂಡ 31:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ತ್ಯತೆ ಇನ್ನೇನಿದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ರಾಖೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ಇನ್ನು ನಮಗೆ ಪಾಲಾಗಲಿ, ಹಕ್ಕುಬಾಧ್ಯತೆಯಾಗಲಿ ಏನಿದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು - ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಬಾಧ್ಯತೆಯೂ ಇನ್ನೇನದೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ರಾಹೇಲಳು ಮತ್ತು ಲೇಯಳು ಯಾಕೋಬನಿಗೆ, “ನಮ್ಮ ತಂದೆ ಸಾಯುವಾಗ ನಮಗೆ ಕೊಡಲು ಅವನಲ್ಲಿ ಏನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ರಾಹೇಲಳು, ಲೇಯಳು ಅವನಿಗೆ, “ನಮ್ಮ ತಂದೆಯ ಮನೆಯಲ್ಲಿ ಇನ್ನೇನಾದರೂ ಭಾಗವೂ, ಬಾಧ್ಯತೆಯೂ ಇದೆಯೋ? ಅಧ್ಯಾಯವನ್ನು ನೋಡಿ |