ಆದಿಕಾಂಡ 31:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವರು ನಮ್ಮನ್ನು ಅನ್ಯರೆಂದೇ ಎಣಿಸುತ್ತಾರೆ; ನಮ್ಮನ್ನು ಮಾರಿ, ನಮ್ಮ ಮೂಲಕ ದೊರಕಿದ ಹಣವನ್ನು ಅವರೇ ನುಂಗಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ದ್ರವ್ಯವನ್ನು ತಾನೇ ನುಂಗಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವನು ನಮ್ಮನ್ನು ಅನ್ಯರಂತೆ ಕಂಡನು; ಅವನು ನಮ್ಮನ್ನು ನಿನಗೆ ಮಾರಿದ್ದಾನೆ; ನಮ್ಮ ಐಶ್ವರ್ಯವನ್ನೆಲ್ಲ ಅವನು ಉಪಯೋಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವನು ನಮ್ಮನ್ನು ಹೊರಗಿನವರಂತೆ ಎಣಿಸಿದ್ದಾನಲ್ಲಾ. ಅವನು ನಮ್ಮನ್ನು ಮಾರಿ, ನಮ್ಮ ಹಣವನ್ನೂ ನುಂಗೇ ಬಿಟ್ಟನಲ್ಲಾ. ಅಧ್ಯಾಯವನ್ನು ನೋಡಿ |