Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಆಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೇವರು ನಮ್ಮ ತಂದೆಯಿಂದ ಕಿತ್ತುಕೊಂಡ ಈ ಆಸ್ತಿಯೆಲ್ಲ ನಮ್ಮದಾಗಿದೆ, ನಮ್ಮ ಮಕ್ಕಳದಾಗಿದೆ. ಆದುದರಿಂದ ದೇವರು ನಿಮಗೆ ಹೇಳದಂತೆಯೇ ಮಾಡಿ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗಲಿ; ದೇವರು ನಮ್ಮ ತಂದೆಯಿಂದ ತೆಗೆದ ಆಸ್ತಿಯೆಲ್ಲಾ ನಮಗೂ ನಮ್ಮ ಮಕ್ಕಳಿಗೂ ಬಂತಲ್ಲಾ. ಆದದರಿಂದ ದೇವರು ನಿನಗೆ ಹೇಳಿದಂತೆಯೇ ಮಾಡು ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರು ಈ ಐಶ್ವರ್ಯವನ್ನೆಲ್ಲ ನಮ್ಮ ತಂದೆಯಿಂದ ತೆಗೆದುಕೊಂಡಿದ್ದಾನೆ. ಈಗ ಅದು ನಮಗೂ ನಮ್ಮ ಮಕ್ಕಳಿಗೂ ಸೇರಿದೆ. ಆದ್ದರಿಂದ ದೇವರು ನಿನಗೆ ಹೇಳಿದಂತೆಯೇ ಮಾಡು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:16
7 ತಿಳಿವುಗಳ ಹೋಲಿಕೆ  

ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.


ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು, ಪಶುಪ್ರಾಣಿಗಳನ್ನು ಅವನಿಂದ ತೆಗೆದು ನನಗೆ ಕೊಟ್ಟನು.


ಅದೇ ದಿನ ಲಾಬಾನನು ಆಡುಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ, ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದುವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಕೊಟ್ಟನು.


ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ.


ಆಗ ಯಾಕೋಬನು ತನ್ನ ಮಕ್ಕಳನ್ನೂ, ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿದನು.


ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು