Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯಾಕೋಬನು ಹೊರಟುಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬಾನನಿಗೆ ತಿಳಿದುಬರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯಕೋಬನು ಓಡಿಹೋದ ಸುದ್ದಿ ಲಾಬಾನನಿಗೆ ಮೂರನೆಯ ದಿನ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯಾಕೋಬನು ಓಡಿಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬನನಿಗೆ ತಿಳಿದುಬರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯಾಕೋಬನು ಓಡಿಹೋದದ್ದು ಮೂರು ದಿನಗಳಾದ ಮೇಲೆ ಲಾಬಾನನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯಾಕೋಬನು ಓಡಿಹೋದನೆಂದು ಮೂರನೆಯ ದಿವಸದಲ್ಲಿ ಲಾಬಾನನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:22
5 ತಿಳಿವುಗಳ ಹೋಲಿಕೆ  

ಲಾಬಾನನು ತನಗೂ, ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ಮಿಕ್ಕಾದವುಗಳನ್ನು ಮೇಯಿಸಿದನು.


ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.


ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು