ಆದಿಕಾಂಡ 31:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವನು ಕೂಡಲೆ ತನ್ನ ಬಂಧುಬಳಗದವರನ್ನು ಕರೆದುಕೊಂಡು, ಏಳು ದಿನ ಪ್ರಯಾಣಮಾಡಿ ಯಕೋಬನನ್ನು ಹಿಂದಟ್ಟಿ ಗಿಲ್ಯಾದ್ ಗುಡ್ಡಗಾಡಿನಲ್ಲಿ ಸಂಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನು ತನ್ನ ಬಂಧು ಜನರನ್ನು ಕೂಡಿಕೊಂಡು, ಏಳುದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ, ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದ್ದರಿಂದ ಲಾಬಾನನು ತನ್ನ ಜನರನ್ನು ಕರೆದುಕೊಂಡು ಯಾಕೋಬನನ್ನು ಬೆನ್ನಟ್ಟಿದನು. ಏಳು ದಿನಗಳಾದ ಮೇಲೆ ಲಾಬಾನನು ಯಾಕೋಬನನ್ನು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಅವನು ತನ್ನ ಬಂಧುಗಳನ್ನು ಕರೆದುಕೊಂಡು, ಅವನನ್ನು ಬೆನ್ನಟ್ಟಿ, ಏಳು ದಿನ ಪ್ರಯಾಣಮಾಡಿ, ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು. ಅಧ್ಯಾಯವನ್ನು ನೋಡಿ |