Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದಕ್ಕೆ ಯಾಕೋಬನು ಲಾಬಾನನಿಗೆ, “ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವಿ ಎಂದು ಭಯಪಟ್ಟು ಹೊರಟು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ಪ್ರತ್ಯುತ್ತರವಾಗಿ ಯಕೋಬನು, “ನೀವು ನಿಮ್ಮ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಕಿತ್ತುಕೊಳ್ಳುವಿರಿ ಎಂದು ಭಯಪಟ್ಟು ಹೀಗೆ ಹೊರಟು ಬಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅದಕ್ಕೆ ಯಾಕೋಬನು - ನೀನು ನಿನ್ನ ಹೆಣ್ಣುಮಕ್ಕಳನ್ನು ಬಲಾತ್ಕಾರದಿಂದ ತೆಗೆದುಕೊಳ್ಳುವಿ ಎಂದು ಭಯಪಟ್ಟು [ಹೀಗೆ ಹೊರಟು ಬಂದೆನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯಾಕೋಬನು, “ನಾನು ನಿನಗೆ ಹೇಳದೆ ಹೊರಟು ಬಂದೆ. ಯಾಕೆಂದರೆ ನನಗೆ ಭಯವಾಗಿತ್ತು; ನೀನು ನಿನ್ನ ಹೆಣ್ಣುಮಕ್ಕಳನ್ನು ನನ್ನಿಂದ ತೆಗೆದುಕೊಳ್ಳಬಹುದೆಂದು ನಾನು ಭಾವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದಕ್ಕೆ ಯಾಕೋಬನು ಉತ್ತರವಾಗಿ ಲಾಬಾನನಿಗೆ, “ನೀನು ನಿನ್ನ ಪುತ್ರಿಯರನ್ನು ನನ್ನಿಂದ ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವೆ ಎಂದು ಭಯಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:31
5 ತಿಳಿವುಗಳ ಹೋಲಿಕೆ  

ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.


ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.


ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.


ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವರು ಸಾಯಲಿ. ನಮ್ಮ ಬಂಧುಗಳ ಮುಂದೆಯೇ ನನ್ನ ಆಸ್ತಿಯನ್ನು ಪರೀಕ್ಷಿಸಬಹುದು. ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ” ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು