ಆದಿಕಾಂಡ 31:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 “ನಾನು ಇಪ್ಪತ್ತು ವರ್ಷ ನಿನ್ನ ಸಂಗಡ ಇದ್ದೆನು. ನಿನ್ನ ಹಿಂಡಿನ ಹೆಣ್ಣು ಆಡುಕುರಿಗಳನ್ನು ಕಂದು ಹಾಕಲಿಲ್ಲ. ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಇದಕ್ಕಾಗಿಯೇ ನಾನು ಇಪ್ಪತ್ತು ವರ್ಷ ನಿಮ್ಮ ಬಳಿ ಇದ್ದುದು? ನಿಮ್ಮ ಆಡುಕುರಿಗಳು ಕಂದು ಹಾಕಲಿಲ್ಲ; ನಿಮ್ಮ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ನಾನು ಇಪ್ಪತ್ತು ವರುಷ ನಿನ್ನ ಬಳಿಯಲ್ಲಿದ್ದೆನಲ್ಲಾ. ನಿನ್ನ ಆಡುಕುರಿಗಳು ಕಂದು ಹಾಕಲಿಲ್ಲ; ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ನಾನು ನಿನಗೋಸ್ಕರ ಇಪ್ಪತ್ತು ವರ್ಷ ದುಡಿದೆ. ಆ ಸಮಯದಲ್ಲೆಲ್ಲ ಯಾವ ಕುರಿಮರಿಯಾಗಲಿ ಆಡಾಗಲಿ ಹುಟ್ಟುವಾಗ ಸಾಯಲಿಲ್ಲ; ನಿನ್ನ ಮಂದೆಗಳಲ್ಲಿನ ಯಾವ ಟಗರನ್ನಾಗಲಿ ನಾನು ತಿಂದುಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 “ಈ ಇಪ್ಪತ್ತು ವರ್ಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ, ಮೇಕೆಗಳೂ ಮರಿ ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ. ಅಧ್ಯಾಯವನ್ನು ನೋಡಿ |