ಆದಿಕಾಂಡ 31:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ನಿಮ್ಮ ತಂದೆಯ ಸೇವೆಯನ್ನು ಪೂರ್ಣಬಲದಿಂದ ಮಾಡಿದ್ದೇನೆ, ನೀವೂ ಅದನ್ನು ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಮಗೆ ತಿಳಿದಿರುವಂತೆ ನಾನು ನಿಮ್ಮ ತಂದೆಗೆ ಶಕ್ತಿಮೀರಿ ಸೇವೆಸಲ್ಲಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ನಿಮ್ಮ ತಂದೆಯ ಸೇವೆಯನ್ನು ಸಾಹಸದಿಂದ ಮಾಡಿದ್ದೇನೆ; ನೀವೂ ಅದನ್ನು ಬಲ್ಲಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿಮ್ಮಿಬ್ಬರಿಗೂ ತಿಳಿದಿರುವಂತೆ, ನಾನು ನಿಮ್ಮ ತಂದೆಗಾಗಿ ನನ್ನಿಂದಾದಷ್ಟು ಕಷ್ಟಪಟ್ಟು ದುಡಿದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು ಪೂರ್ಣಬಲದಿಂದ ನಿಮ್ಮ ತಂದೆಯ ಸೇವೆ ಮಾಡಿದ್ದು ನಿಮಗೆ ತಿಳಿದಿದೆ. ಅಧ್ಯಾಯವನ್ನು ನೋಡಿ |