ಆದಿಕಾಂಡ 32:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿನಗೆ ಒಳ್ಳೆಯದನ್ನೇ ಮಾಡಿ ನಿನ್ನ ಸಂತತಿಯನ್ನು ಎಣಿಸಲಾಗದ ಕಡಲತೀರದ ಮರಳಿನಂತೆ ಹೆಚ್ಚಿಸುವೆನು, ಎಂದು ಹೇಳಿದವರು ನೀವೇ ಅಲ್ಲವೇ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನಗೆ ಒಳ್ಳೇದನ್ನು ಮಾಡಿ ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲವೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ‘ನಾನು ನಿನಗೆ ಒಳ್ಳೆಯದನ್ನು ಮಾಡುವೆ. ನಾನು ನಿನ್ನ ಕುಟುಂಬವನ್ನು ಹೆಚ್ಚಿಸಿ ನಿನ್ನ ಮಕ್ಕಳನ್ನು ಸಮುದ್ರದ ಮರಳಿನಷ್ಟು ವೃದ್ಧಿಗೊಳಿಸುವೆನು. ಅವರು ಲೆಕ್ಕಿಸಲಾಗದಷ್ಟು ಅಸಂಖ್ಯಾತವಾಗಿರುವರು’ ಎಂದು ನೀನು ನನಗೆ ವಾಗ್ದಾನ ಮಾಡಿದಿಯಲ್ಲವೇ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡುವೆನು ಮತ್ತು ನಿನ್ನ ಸಂತತಿಯನ್ನು ಎಣಿಸುವುದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು,’ ಎಂದು ನನಗೆ ಹೇಳಿದ್ದೀರಲ್ಲಾ?” ಎಂದನು. ಅಧ್ಯಾಯವನ್ನು ನೋಡಿ |