ಆದಿಕಾಂಡ 32:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?’” ಎಂದು ಕೇಳಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಮೊದಲನೆಯ ಹಿಂಡಿನ ಆಳಿಗೆ, “ನನ್ನ ಅಣ್ಣ ಏಸಾವನು ನಿನ್ನೆದುರಿಗೆ ಬಂದು, “ನೀನು ಯಾರ ಆಳು? ಎಲ್ಲಿಗೆ ಹೋಗುತ್ತಿರುವೆ? ನಿನ್ನ ಮುಂದೆ ಇರುವ ಇವೆಲ್ಲ ಯಾರವು?” ಎಂದು ಕೇಳಿದರೆ ನೀನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮೊದಲನೆಯ ಹಿಂಡಿನ ಮೇಲಿದ್ದವನಿಗೆ - ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು- ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತಿ? ನಿನ್ನ ಮುಂದೆ ಇರುವ ಇವೆಲ್ಲಾ ಯಾರವು ಎಂದು ಕೇಳಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯಾಕೋಬನು ಅವರಿಗೆ ಅವರವರ ಕರ್ತವ್ಯಗಳನ್ನು ತಿಳಿಸಿದನು. ಯಾಕೋಬನು ಪಶುಗಳ ಮೊದಲನೆ ಗುಂಪಿನ ಸೇವಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನ ಬಳಿಗೆ ಬಂದು, ‘ಇವು ಯಾರ ಪಶುಗಳು? ನೀನು ಎಲ್ಲಿಗೆ ಹೋಗುತ್ತಿರುವೆ? ನೀನು ಯಾರ ಸೇವಕನು?’ ಎಂದು ಕೇಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ಮೊದಲನೆಯವನಿಗೆ, “ನನ್ನ ಅಣ್ಣ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಕಡೆಯವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವ ಇವೆಲ್ಲ ಯಾರವು?’ ಎಂದು ಕೇಳಿದರೆ, ಅಧ್ಯಾಯವನ್ನು ನೋಡಿ |