ಆದಿಕಾಂಡ 32:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದಕಾರಣ ಅವನು ಆ ಕಾಣಿಕೆಯನ್ನು ಮುಂಚಿತವಾಗಿ ಕಳಿಸಿ, ತಾನು ಆ ರಾತ್ರಿ ಆ ತನ್ನ ಪಾಳೆಯದೊಳಗೇ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದಕಾರಣ ಅವನು ಆ ಕಾಣಿಕೆಯನ್ನು ತನಗೆ ಮುಂಚಿತವಾಗಿ ಹೊಳೆಯಿಂದಾಚೆಗೆ ದಾಟಿಸಿ ತಾನು ಆ ರಾತ್ರಿ ತನ್ನ ಪಾಳೆಯದೊಳಗೆ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯಾಕೋಬನು ಏಸಾವನಿಗೆ ಉಡುಗೊರೆಗಳನ್ನು ಕಳುಹಿಸಿ ಆ ರಾತ್ರಿ ಪಾಳೆಯದಲ್ಲಿ ಉಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಅಲ್ಲಿಯೇ ತಂಗಿದನು. ಅಧ್ಯಾಯವನ್ನು ನೋಡಿ |