ಆದಿಕಾಂಡ 32:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆ ರಾತ್ರಿ ಯಕೋಬನು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ‘ಯಬ್ಬೋಕ್’ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆ ರಾತ್ರಿ ಅವನು ತನ್ನ ಇಬ್ಬರು ಹೆಂಡರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆ ರಾತ್ರಿ, ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ತನ್ನ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಗಂಡುಮಕ್ಕಳನ್ನೂ ಕರೆದುಕೊಂಡು ಹೊರಟು ಯಬ್ಬೋಕ್ ಹೊಳೆಯನ್ನು ದಾಟತಕ್ಕ ಸ್ಥಳಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆ ರಾತ್ರಿಯಲ್ಲಿ ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ, ತನ್ನ ಇಬ್ಬರು ದಾಸಿಯರನ್ನೂ, ತನ್ನ ಹನ್ನೊಂದು ಮಂದಿ ಪುತ್ರರನ್ನೂ ಕರೆದುಕೊಂಡು ಯಬ್ಬೋಕ್ ಎಂಬ ಹೊಳೆಯ ದಂಡೆಯನ್ನು ದಾಟಿದನು. ಅಧ್ಯಾಯವನ್ನು ನೋಡಿ |