ಆದಿಕಾಂಡ 32:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯಕೋಬನು, “ನಿಮ್ಮ ಹೆಸರನ್ನು ದಯವಿಟ್ಟು ನನಗೆ ತಿಳಿಸಬೇಕು,” ಎಂದಾಗ ಆ ಪುರುಷ, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲೇ ಅವನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯಾಕೋಬನು - ನಿನ್ನ ಹೆಸರನ್ನು ನನಗೆ ತಿಳಿಸಬೇಕು ಸ್ವಾಮೀ ಅಂದಾಗ ಆ ಪುರುಷನು - ನನ್ನ ಹೆಸರನ್ನು ವಿಚಾರಿಸುವದೇಕೆ ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿ |