ಆದಿಕಾಂಡ 32:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಯಕೋಬನು ಬಹಳ ದಿಗಿಲುಗೊಂಡನು, ಕಳವಳಗೊಂಡನು; ತನ್ನ ಜನರನ್ನೂ ಕುರಿ, ದನ, ಒಂಟೆಗಳನ್ನೂ ಎರಡು ಪರಿವಾರಗಳಾಗಿ ವಿಂಗಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನೂ ಕುರಿ ದನ ಒಂಟೆಗಳನ್ನೂ ಎರಡು ಪಾಳೆಯ ಮಾಡಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಯಾಕೋಬನು ಬಹಳವಾಗಿ ಭಯಪಟ್ಟು, ತನ್ನ ಸಂಗಡ ಇದ್ದ ಜನರನ್ನೂ, ಕುರಿಗಳನ್ನೂ, ದನಗಳನ್ನೂ, ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು. ಅಧ್ಯಾಯವನ್ನು ನೋಡಿ |