ಆದಿಕಾಂಡ 33:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಮಂದಿ ಜನರ ಸಮೇತ ಬರುತ್ತಿದ್ದನು. ಕೂಡಲೆ ಅವನು ಲೇಯಳಿಗೂ ರಾಖೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯಾಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಮಂದಿ ಮನುಷ್ಯರ ಸಮೇತ ಬರುವದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ ಮುಂದುಗಡೆಯಲ್ಲಿ ದಾಸಿಯರನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯಾಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಜನರೊಂದಿಗೆ ಬರುವುದನ್ನು ಕಂಡನು. ಯಾಕೋಬನು ತನ್ನ ಕುಟುಂಬವನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಿದನು. ಲೇಯಾ ಮತ್ತು ಅವಳ ಮಕ್ಕಳು ಒಂದು ಗುಂಪಿನಲ್ಲಿದ್ದರು. ರಾಹೇಲಳು ಮತ್ತು ಯೋಸೇಫನು ಇನ್ನೊಂದು ಗುಂಪಿನಲ್ಲಿದ್ದರು. ಇಬ್ಬರು ದಾಸಿಯರು ಮತ್ತು ಅವರ ಮಕ್ಕಳು ಎರಡು ಗುಂಪುಗಳಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ, ರಾಹೇಲಳಿಗೂ, ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ, ಅವರನ್ನು ಬೇರೆ ಬೇರೆ ಮಾಡಿದನು. ಅಧ್ಯಾಯವನ್ನು ನೋಡಿ |