Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ಮುಂದಾಗಿ ಹೋಗುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತರುವಾಯ ಏಸಾವನು, “ಗುಡಾರಗಳನ್ನು ಬಿಟ್ಟು ಮುಂದಕ್ಕೆ ಪ್ರಯಾಣ ಬೆಳೆಸೋಣ; ನಾನೂ ನಿನ್ನ ಸಂಗಡ ಬರುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತರುವಾಯ ಏಸಾವನು - ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ; ನಾನು ಮುಂದಾಗಿ ಹೋಗುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಮೇಲೆ ಏಸಾವನು, “ಈಗ ನೀನು ನಿನ್ನ ಪ್ರಯಾಣವನ್ನು ಮುಂದುವರಿಸಬಹುದು. ನಾನು ನಿನ್ನ ಜೊತೆಯಲ್ಲಿ ಬರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ನಿನ್ನ ಮುಂದೆ ಹೋಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:12
2 ತಿಳಿವುಗಳ ಹೋಲಿಕೆ  

ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.


ಅದಕ್ಕೆ ಯಾಕೋಬನು, “ನನ್ನ ಮಕ್ಕಳು ಎಳೇ ಪ್ರಾಯದವರು ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ಪ್ರಭುವಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಆಡುಕುರಿಗಳ ಹಿಂಡುಗಳೆಲ್ಲವೂ ಸತ್ತು ಹೋದಾವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು