ಆದಿಕಾಂಡ 34:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಮ್ಮ ಹೆಣ್ಣುಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹಾಗೆ ಮಾಡಿಸಿಕೊಂಡರೆ ಮಾತ್ರ ನಾವು ನಿಮ್ಮ ಮಾತಿನಂತೆ ನಮ್ಮ ಹೆಣ್ಣು ಮಕ್ಕಳನ್ನು ನಿಮಗೆ ಕೊಡಬಹುದು, ನಿಮ್ಮ ಹೆಣ್ಣು ಮಕ್ಕಳನ್ನು ನಾವು ತೆಗೆದುಕೊಳ್ಳಬಹುದು; ನಿಮ್ಮಲ್ಲಿ ವಾಸಮಾಡಿ, ನಿಮ್ಮೊಡನೆ ಒಂದೇ ಕುಲವಾಗಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪಿ ನಮ್ಮ ಹೆಣ್ಣು ಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಮೇಲೆ ನಿಮ್ಮ ಗಂಡಸರು ನಮ್ಮ ಸ್ತ್ರೀಯರನ್ನು ಮದುವೆಯಾಗಬಹುದು ಮತ್ತು ನಮ್ಮ ಗಂಡಸರು ನಿಮ್ಮ ಸ್ತ್ರೀಯರನ್ನು ಮದುವೆಯಾಗಬಹುದು. ಆಗ ನಾವು ಒಂದೇ ಜನಾಂಗವಾಗುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಮ್ಮ ಪುತ್ರಿಯರನ್ನು ನಿಮಗೆ ಕೊಟ್ಟು, ನಿಮ್ಮ ಪುತ್ರಿಯರನ್ನು ತೆಗೆದುಕೊಳ್ಳುವೆವು. ಇದಲ್ಲದೆ ನಾವು ನಿಮ್ಮೊಂದಿಗೆ ವಾಸಮಾಡಿ, ಒಂದೇ ಜನಾಂಗವಾಗುವೆವು. ಅಧ್ಯಾಯವನ್ನು ನೋಡಿ |