ಆದಿಕಾಂಡ 34:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರ ಕುರಿದನಗಳೂ ಆಸ್ತಿಪಾಸ್ತಿಯೂ ಪಶುಪ್ರಾಣಿಗಳೂ ನಮ್ಮವುಗಳೇ ಆಗುತ್ತವಲ್ಲವೆ? ಆದ್ದರಿಂದ ಅವರು ನಮ್ಮಲ್ಲಿ ವಾಸಮಾಡುವಂತೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ". ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರ ಕುರಿದನಗಳೂ ಅವರ ಆಸ್ತಿಯೂ ಅವರ ಎಲ್ಲಾ ಪಶುಗಳೂ ನಮ್ಮವುಗಳೇ ಆಗುವವಲ್ಲವೇ. ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾವು ಹೀಗೆ ಮಾಡಿದರೆ, ಅವರ ಎಲ್ಲಾ ದನಕುರಿಗಳಿಂದಲೂ ಪಶುಗಳಿಂದಲೂ ಐಶ್ವರ್ಯವಂತರಾಗುತ್ತೇವೆ. ನಾವು ಈ ಒಪ್ಪಂದವನ್ನು ಅವರೊಂದಿಗೆ ಮಾಡಿಕೊಂಡರೆ ಅವರು ನಮ್ಮೊಂದಿಗೆ ಇಲ್ಲಿ ವಾಸಿಸುವರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರ ಮಂದೆಗಳೂ, ಅವರ ಸಂಪತ್ತೂ, ಅವರ ಎಲ್ಲಾ ಪಶುಗಳೂ ನಮ್ಮದಾಗುವುವು ಅಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ, ಅವರು ನಮ್ಮ ಸಂಗಡ ವಾಸಿಸುವರು,” ಎಂದರು. ಅಧ್ಯಾಯವನ್ನು ನೋಡಿ |