ಆದಿಕಾಂಡ 34:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರ ಕುರಿಗಳನ್ನು, ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಊರ ಒಳಗೂ ಹೊರಗೂ ಇದ್ದ ಕುರಿ, ದನ, ಕತ್ತೆಗಳನ್ನು ಕಿತ್ತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವರ ಕುರಿ ದನ ಕತ್ತೆಗಳನ್ನೂ ಊರಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ಸುಲುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಹೀಗೆ ದೀನಳ ಅಣ್ಣಂದಿರು ಅವರ ದನಕುರಿಗಳನ್ನೂ ಕತ್ತೆಗಳನ್ನೂ ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಪಟ್ಟಣದಲ್ಲಿಯೂ, ಹೊಲದಲ್ಲಿಯೂ ಇದ್ದ ಅವರ ಕುರಿ, ದನ, ಕತ್ತೆಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿ |