Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರ ಮಕ್ಕಳನ್ನೂ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದ್ದುದ್ದೆಲ್ಲವನ್ನು ಕೊಳ್ಳೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮಡದಿ ಮಕ್ಕಳನ್ನೆಲ್ಲ ಸೆರೆಹಿಡಿದರು, ಅವರ ಮನೆಗಳಲ್ಲಿ ಇದ್ದುದನ್ನೆಲ್ಲ ದೋಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವರ ಮಕ್ಕಳನ್ನೂ ಹೆಂಡರನ್ನೂ ಸೆರೆಹಿಡಿದು ಮನೆಯಲ್ಲಿದ್ದದ್ದನ್ನೆಲ್ಲಾ ಬಾಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅವರ ಹೆಂಡತಿಯರನ್ನೂ ಮಕ್ಕಳನ್ನೂ ಸೆರೆಹಿಡಿದು ಮನೆಯಲ್ಲಿದ್ದದ್ದನ್ನೆಲ್ಲಾ ದೋಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರ ಎಲ್ಲಾ ಆಸ್ತಿಯನ್ನೂ, ಅವರ ಎಲ್ಲಾ ಚಿಕ್ಕ ಮಕ್ಕಳನ್ನೂ, ಅವರ ಹೆಂಡತಿಯರನ್ನೂ ಸೆರೆಹಿಡಿದು, ಮನೆಯಲ್ಲಿ ಇದ್ದದ್ದೆಲ್ಲವನ್ನೂ ಅವರು ಕೊಳ್ಳೆಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:29
6 ತಿಳಿವುಗಳ ಹೋಲಿಕೆ  

ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.


ಅವರ ಕುರಿಗಳನ್ನು, ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.


ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.


ಲಾಬಾನನು ಯಾಕೋಬನಿಗೆ, “ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ.


ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.


ಒಂದನ್ನೂ ಬಿಡದೆ ಮನುಷ್ಯರನ್ನೂ, ಪಶುಗಳನ್ನೂ ಸೆರೆಹಿಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು