ಆದಿಕಾಂಡ 34:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಷ್ಟರಲ್ಲಿ, ಶೆಕೆಮನ ತಂದೆ ಹಮೋರನು ಯಕೋಬನ ಸಂಗಡ ಮಾತನಾಡಲು ಊರಿಂದ ಹೊರಟುಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತಾಡುವದಕ್ಕೆ ಊರಿಂದ ಹೊರಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಸಮಯದಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನೊಂದಿಗೆ ಮಾತಾಡಲು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಶೆಕೆಮನ ತಂದೆ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು. ಅಧ್ಯಾಯವನ್ನು ನೋಡಿ |