ಆದಿಕಾಂಡ 34:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹಮೋರನು ಅವರಿಗೆ, “ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹಮೋರನು ಅವರಿಗೆ, “ನನ್ನ ಮಗ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಸೆಯಿಂದ ಮೋಹಿಸಿದ್ದಾನೆ; ದಯವಿಟ್ಟು ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹಮೋರನು ಅವರಿಗೆ - ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಅಪೇಕ್ಷೆಯಿಂದ ಮೋಹಿಸಿದ್ದಾನೆ; ಆಕೆಯನ್ನು ಅವನಿಗೆ ಮದುವೆಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಹಮೋರನು ದೀನಳ ಅಣ್ಣಂದಿರೊಡನೆ ಮಾತಾಡಿದನು. ಅವನು ಅವರಿಗೆ, “ನನ್ನ ಮಗನಾದ ಶೆಕೆಮನು ದೀನಳನ್ನು ತುಂಬ ಇಷ್ಟಪಡುತ್ತಾನೆ. ಅವನು ಆಕೆಯನ್ನು ಮದುವೆ ಮಾಡಿಕೊಳ್ಳಲು ದಯವಿಟ್ಟು ಅವಕಾಶಕೊಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹಮೋರನು ಅವರಿಗೆ, “ನನ್ನ ಮಗ ಶೆಕೆಮನ ಮನಸ್ಸು ನಿಮ್ಮ ಮಗಳನ್ನು ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ, ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿ |