ಆದಿಕಾಂಡ 35:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ ‘ಇಸ್ರಾಯೇಲ್’ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವನಿಗೆ ದೇವರು, “ನಿನ್ನ ಹೆಸರು; ಯಕೋಬ ಅಲ್ಲವೇ? ಇನ್ನು ಮೇಲೆ ನೀನು ಯಕೋಬನೆನಿಸಿಕೊಳ್ಳದೆ 'ಇಸ್ರಯೇಲ್' ಎನಿಸಿಕೊಳ್ಳಬೇಕು” ಎಂದು ಹೇಳಿದರು. ಹೀಗೆ ಅವನ ಹೆಸರು ಇಸ್ರಯೇಲ್ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರು ಅವನಿಗೆ - ನಿನ್ನ ಹೆಸರು ಯಾಕೋಬನಲ್ಲವೇ; ಇನ್ನು ಮೇಲೆ ನೀನು ಯಾಕೋಬನೆನಿಸಿಕೊಳ್ಳದೆ ಇಸ್ರಾಯೇಲನೆನಿಸಿಕೊಳ್ಳಬೇಕು ಎಂದು ಹೇಳಿ ಅವನಿಗೆ ಇಸ್ರಾಯೇಲ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವರು ಯಾಕೋಬನಿಗೆ, “ನಿನ್ನ ಹೆಸರು ಯಾಕೋಬ. ಆದರೆ ನಾನು ಆ ಹೆಸರನ್ನು ಬದಲಾಯಿಸುವೆನು. ಇನ್ನು ಮುಂದೆ ನೀನು ಯಾಕೋಬನೆಂದು ಕರೆಸಿಕೊಳ್ಳುವುದಿಲ್ಲ. ನಿನ್ನ ಹೊಸ ಹೆಸರು ‘ಇಸ್ರೇಲ್’” ಎಂದು ಹೇಳಿ ಅವನಿಗೆ “ಇಸ್ರೇಲ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಆದರೆ ಇನ್ನು ಮೇಲೆ ನೀನು ಯಾಕೋಬನೆಂದು ಕರೆಸಿಕೊಳ್ಳದೆ, ‘ಇಸ್ರಾಯೇಲ್,’ ಎಂದು ಕರೆಸಿಕೊಳ್ಳುವೆ,” ಎಂದು ಹೇಳಿ, ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿ |