ಆದಿಕಾಂಡ 35:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ಅಬ್ರಹಾಮ್, ಇಸಾಕರಿಗೆ ವಾಗ್ಡಾನ ಮಾಡಿದ ನಾಡನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೂ ಕೊಡುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ಅಬ್ರಹಾಮ್ ಇಸಾಕರಿಗೆ ವಾಗ್ದಾನಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೂ ಕೊಡುವೆನು ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ಅಬ್ರಹಾಮನಿಗೂ ಇಸಾಕನಿಗೂ ವಿಶೇಷವಾದ ದೇಶವನ್ನು ಕೊಟ್ಟೆನು. ಈಗ ನಾನು ಆ ದೇಶವನ್ನು ನಿನಗೆ ಕೊಡುವೆನು. ನಾನು ಆ ದೇಶವನ್ನು ನಿನ್ನ ಮುಂದಿನ ಸಂತತಿಗಳವರಿಗೆ ಕೊಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ಅಬ್ರಹಾಮನಿಗೂ, ಇಸಾಕನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಕೊಡುವೆನು,” ಎಂದರು. ಅಧ್ಯಾಯವನ್ನು ನೋಡಿ |